Bio
ಮಧುರಾಣಿ ಮೂಲತಃ ಚಿತ್ರದುರ್ಗದವರು. ಕವಯಿತ್ರಿ, ಕಥೆಗಾರ್ತಿ ಮತ್ತು ಇಂಗ್ಲಿಷ್ ಅಧ್ಯಾಪಕಿ. ‘ನವಿಲುಗರಿಯ ಬೇಲಿ’ ಇವರ ಮೊದಲ ಕವನ ಸಂಕಲನ. ಪ್ರಸ್ತುತ ಮೈಸೂರಿನಲ್ಲಿ ವಾಸವಾಗಿದ್ದಾರೆ.